Belagavi : ಮತದಾನದ ಅಂತಿಮ ವಿವರ ಈಗ ಲಭ್ಯ


ಬೆಳಗಾವಿ ಜಿಲ್ಲೆಯಲ್ಲಿ ವಿಧಾನಸಭಾ ಕ್ಷೇತ್ರವಾರು ಚಲಾವಣೆಯಾಗಿರುವ ಮತದಾನದ ಅಂತಿಮ ವಿವರ ಈಗ ಲಭ್ಯವಾಗಿದೆ.

ಜಿಲ್ಲೆಯಲ್ಲಿ ಒಟ್ಟೂ ಶೇ.76.95ರಷ್ಟು ಮತ ಚಲಾವಣೆಯಾಗಿದೆ. ಬೆಳಗಾವಿ ಉತ್ತರದಲ್ಲಿ ಅತ್ಯಂತ ಕಡಿಮೆ ಅಂದರೆ, 59.44 ಮತ್ತು ಅಥಣಿಯಲ್ಲಿ ಅತೀ ಹೆಚ್ಚು ಅಂದರೆ, ಶೇ 83.68ರಷ್ಟು ಮತದಾನವಾಗಿದೆ. ಬೆಳಗಾವಿ ದಕ್ಷಿಣದಲ್ಲಿ ಶೇ. 63.61ರಷ್ಟು ಮತದಾನವಾಗಿದ್ದು, ಇದು ಎರಡನೇ ಅತೀ ಕಡಿಮೆಯಾಗಿದೆ. ಉಳಿದೆಲ್ಲ ಕ್ಷೇತ್ರಗಳಲ್ಲಿ ಶೇ.74ಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಮತದಾನವಾಗಿದೆ.

Post a Comment

Previous Post Next Post
ಸುದ್ದಿ ಮತ್ತು ಜಾಹಿರಾತುಗಾಗಿ‌ ಸಂಪರ್ಕಿಸಿ : (ಮಾಹಾಂತೇಶ್ ಕರಬಸನ್ನವರ) : 9844101425